ಉಳ್ಳಾಲ: ಉಳ್ಳಾಲ ಕೊಟ್ಟಾರ ನಿವಾಸಿ ಯುಕೆ ಅಬ್ದುಲ್ಲಾ ಕೊಟ್ಟಾರ(65 ವ ) ರವರು ಅಲ್ಪ ಕಾಲದ ಅಸೌಖ್ಯದಿಂದ ತಾರೀಕು 18ರಂದು ಸೋಮವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.
ಅವರು ಪತ್ನಿ ,ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಉಳ್ಳಾಲ ಪೇಟೆ ರಹ್ಮಾನಿಯಾ ಜುಮಾ ಮಸೀದಿ ಕಮಿಟಿಯಲ್ಲಿ ಸುದೀರ್ಘ ಕಾಲ ಸದಸ್ಯರಾಗಿ ಧಾರ್ಮಿಕ ಸೇವೆ ಸಲ್ಲಿಸಿದ್ದರು. ಅವರ ನಿಧನಕ್ಕೆ ಬಸ್ತಾನುಲ್ ಉಲೂಂ ಯೂತ್ ಅಸೋಸಿಯೇಷನ್ ತೀರ್ವ ಸಂತಾಪ ವ್ಯಕ್ತಪಡಿಸಿದೆ.
ಇನ್ನಷ್ಟು ವರದಿಗಳು
ಈದ್ ಉಲ್ ಫಿತರ್ ಸಂಭ್ರಮ ಮಿತಿಯೊಳಗೆ ಇರಲಿ :ತಲಪಾಡಿ ಅಲ್ ಫಲಾಹ್ ಪ್ರಭಾಷಣದಲ್ಲಿ ಉಸ್ತಾದ್ ಅಬೂಬಕ್ಕರ್ ನಝೀರ್.
ಉಳ್ಳಾಲದಲ್ಲಿ ನೂತನ ಡಯಾಲಿಸಿಸ್ ಕೇಂದ್ರ: ಸ್ಥಳೀಯ ರೋಗಿಗಳಿಗೆ ಆದ್ಯತೆಯ ನೋಂದಣಿ
ತಲಪಾಡಿ ಗ್ರಾಮಾಭಿವೃದ್ಧಿ: ಅಧ್ಯಕ್ಷ ಟಿ.ಇಸ್ಮಾಯಿಲ್ ನೇತೃತ್ವದಲ್ಲಿ ಸಮಗ್ರ ನಿಧಿ ಅನುಷ್ಟಾನತೆ.