June 13, 2024

Vokkuta News

kannada news portal

ಟೋಲ್ ರಾತ್ರಿ ಧರಣಿಯಲ್ಲಿ ಪಾಲ್ಗೊಂಡ ಕೆ.ಪಿ.ಸಿ.ಸಿ ಪ್ರ.ಕಾರ್ಯದರ್ಶಿ ಇನಾಯತ್ ಆಲಿ

ಸುರತ್ಕಲ್: ಇಲ್ಲಿನ ಟೋಲ್ ಗೇಟ್ ವಿರುದ್ಧ ನಡೆಯುತ್ತಿರುವ ಅಹೋರಾತ್ರಿ ಧರಣಿ ಪ್ರತಿಭಟನೆಯು ಆರನೇ ದಿನವನ್ನು ಪೂರೈಸಿದ್ದು ಇಂದು ರಾತ್ರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಕಾರ್ಯಕರ್ತರ ಜೊತೆ ಆಗಮಿಸಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು.
ಕಾಂಗ್ರೆಸ್ ಮುಖಂಡ ರಾಘವೇಂದ್ರ ರಾವ್, ಸದಾಶಿವ ಶೆಟ್ಟಿ, ರಾಜೇಶ್ ಕುಳಾಯಿ, ಡಿವೈಎಫ್ ಐ ಪ್ರಮುಖರಾದ ಮುನೀರ್ ಕಾಟಿಪಳ್ಳ, ಬಿ. ಕೆ. ಇಮ್ತಿಯಾಜ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.