ಮಂಗಳೂರು: ಬಂದರ್ ಸೈಯದ್ ಅಹಮದ್ ಬಾಷಾ ತಂಗಲ್ ರವರು ಇಂದು ನಿಧನರಾಗಿದ್ದು,ನಿಧನಕ್ಕೆ ಕೆ.ಅಶ್ರಫ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಸೈಯದ್ ಅಹಮದ್ ಬಾಷಾ ತಂಗಲ್ ರವರು ಮಂಗಳೂರು ಕೇಂದ್ರ ಜುಮ್ಮಾ ಮಸೀದಿಯ ಕೋಶಾಧಿಕಾರಿ ಆಗಿದ್ದು,ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷರು ಕೂಡಾ ಆಗಿದ್ದರು ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಆಗಿದ್ದು,ವಿವಿಧ ಸಮಾಜ ಸೇವಾ ಕಾರ್ಯದಲ್ಲಿ ಸಕ್ರಿಯರಾಗಿದ್ದರು ಮೃತರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದು, ದ.ಕ. ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರು ಮತ್ತು ಮಾಜಿ ಮೇಯರ್ ಆದ ಕೆ.ಅಶ್ರಫ್ ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇನ್ನಷ್ಟು ವರದಿಗಳು
ಇಂದು ನಗರದಲ್ಲಿ ಜಿಲ್ಲಾ ಬ್ಯಾರಿ ಪ್ರತಿನಿಧಿ ಸಮಾವೇಶ.
ಬ್ಯಾರಿ ಮಹಾ ಸಭಾ ನಿಯೋಗದಿಂದ ಕೆ.ಎಸ್.ಮೊಹಮ್ಮದ್ ಮಸೂದ್ ಭೇಟಿ, ಸಮಾವೇಶ ಬಗ್ಗೆ ಸಲಹಾಪೇಕ್ಷೆ.
ವಖ್ಫ್ ವಿವಾದ: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ರನ್ನು ಬೇಟಿಯಾದ ಮುಸ್ಲಿಮ್ ವಾಯ್ಸ್ ಫಾರ್ ಜಸ್ಟಿಸ್ ನಿಯೋಗ