ಮಂಗಳೂರು: ಅಖಿಲ ಭಾರತ ಬ್ಯಾರಿ ಮಹಾ ಸಭಾ ವತಿಯಿಂದ ಜನವರಿ ಎಂಟರಂದು ಮಂಗಳೂರು ಪುರಭವನದಲ್ಲಿ ಆಯೋಜಿಸಲಿರುವ ಉದ್ದೇಶಿತ ದ.ಕ.ಜಿಲ್ಲಾ ಬ್ಯಾರಿ ಪ್ರತಿನಿಧಿ ಸಮಾವೇಶದ ರೂಪು ರೇಷೆ, ಇತ್ಯಾದಿ ವಿಷಯಗಳ ಬಗ್ಗೆ ಇಂದು ಅಬ್ದುಲ್ ಅಝೀಝ್ ಬೈಕಂಪಾಡಿ ನೇತೃತ್ವದ ನಿಯೋಗ ಸೆಂಟ್ರಲ್ ಕಮಿಟಿ ಅಧ್ಯಕ್ಷರಾದ ಹಾಜಿ ಕೆ.ಎಸ್.ಮೊಹಮ್ಮದ್ ಮಸೂದ್ ರವರನ್ನು ಭೇಟಿ ಮಾಡಿ ಸಮಾವೇಶದ ರೂಪು ರೇಷಗಳ ಬಗ್ಗೆ ಸಲಹೆ ಅಪೇಕ್ಷಿಸಲಾಯಿತು. ನಿಯೋಗ ವತಿಯಿಂದ ಮಸೂದ್ ರವರನ್ನು ಸನ್ಮಾನ ಮಾಡಲಾಯಿತು.
ನಿಯೋಗದಲ್ಲಿ ಪದಾಧಿಕಾರಿಗಳಾದ ಅಬ್ದುಲ್ ಜಲೀಲ್ ಕೃಷ್ಣಾಪುರ, ಅಶ್ರಫ್ ಬದ್ರಿಯಾ, ಮೊಹಮ್ಮದ್ ಹನೀಫ್ ಹಾಜಿ, ಅಬ್ದುಲ್ ಖಾದರ್ ಇಡ್ಮಾ, ಅಬ್ದುಲ್ ರಹಿಮಾನ್ ಕೋಡಿಜಾಲ್ ಉಪಸ್ಥಿತರಿದ್ದರು.
kannada news portal
ಇನ್ನಷ್ಟು ವರದಿಗಳು
ಸರ್ವ ಬೆಂಬಲ – ಸಿದ್ಧತೆಯೊಂದಿಗೆ ಇಂದು ಮಂಗಳೂರಿನ ಅಡ್ಯಾರ್ ನಲ್ಲಿ ಬೃಹತ್ ವಕ್ಫ್ ತಿದ್ದುಪಡಿ ವಿರೋಧಿ ಸಮಾವೇಶ.
ಇಂದು ನಗರದಲ್ಲಿ ಜಿಲ್ಲಾ ಬ್ಯಾರಿ ಪ್ರತಿನಿಧಿ ಸಮಾವೇಶ.
ವಖ್ಫ್ ವಿವಾದ: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ರನ್ನು ಬೇಟಿಯಾದ ಮುಸ್ಲಿಮ್ ವಾಯ್ಸ್ ಫಾರ್ ಜಸ್ಟಿಸ್ ನಿಯೋಗ