July 11, 2025

Vokkuta News

kannada news portal

ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ಎಸ್‌ಡಿಪಿಐ ಪ್ರತಿಭಟನೆ

ಮಂಗಳೂರು: ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸುವುದನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿ ಪಿ ಏ) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಬಿ.ಸಿ.ರೋಡ್ ಕೈಕಂಬದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯ ನೇತೃತ್ವವನ್ನು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ವಹಿಸಿದ್ದರು.

ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರದ ಹಿಡನ್ ಅಜೆಂಡಾದಂತೆ ನೋಡಲಾಗುತ್ತಿದ್ದು, ಇಂತಹ ಮಸೂದೆಯನ್ನು ದೇಶದ ಜಾತ್ಯತೀತ ಶಕ್ತಿಗಳು ಒಪ್ಪಲು ಸಾಧ್ಯವಿಲ್ಲ ಎಂದರು

ಮಂಗಳೂರು: ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸುವುದನ್ನು ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿ ಪೀ ಏ) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಬಿ.ಸಿ.ರೋಡ್ ಕೈಕಂಬದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯ ನೇತೃತ್ವವನ್ನು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ವಹಿಸಿದ್ದರು.

ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರದ ಹಿಡನ್ ಅಜೆಂಡಾದಂತೆ ನೋಡಲಾಗುತ್ತಿದ್ದು, ಇಂತಹ ಮಸೂದೆಯನ್ನು ದೇಶದ ಜಾತ್ಯತೀತ ಶಕ್ತಿಗಳು ಒಪ್ಪಲು ಸಾಧ್ಯವಿಲ್ಲ ಎಂದರು.