ಸಕಲೇಶಪುರ ತಾಲೂಕಿನ ಸುಂಡಕೆರೆ ಗ್ರಾಮದ ಮೌಲ್ವಿ ಅಬ್ದುಲ್ ನಾಸಿರ್ ದಾರಿಮಿ ಮೇಲೆ ಇಂದು ಖಾಸಗಿ ವಾಹನದಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು,ಅವಾಚ್ಯ ಶಬ್ದಗಳಿಂದ ಬೈದು ದೈಹಿಕ ಹಲ್ಲೆ ನಡೆಸಿರುತ್ತಾರೆ. ಈ ಕೃತ್ಯ ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುವ ಹಾಗೂ ಅಶಾಂತಿಯನ್ನು ಕದಡುವ ಮುಂದುವರಿದ ಭಾಗವಾಗಿದೆ. ದುಷ್ಕರ್ಮಿಗಳ ಈ ಕೃತ್ಯವನ್ನು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ತೀವ್ರವಾಗಿ ಖಂಡಿಸುವುದಲ್ಲದೆ, ಕೂಡಲೆ ದುಷ್ಕರ್ಮಿಗಳನ್ನು ಪೊಲೀಸು ಇಲಾಖೆ ಬಂಧಿಸಬೇಕು ಎಂದು ಆಗ್ರಹಿಸುತ್ತದೆ ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
kannada news portal
ಇನ್ನಷ್ಟು ವರದಿಗಳು
ಉಸ್ತುವಾರಿ ಸಚಿವರು, ಗೃಹ ಸಚಿವರು, ಸ್ಪೀಕರ್ ಯಾರೂ ಪ್ರತ್ಯುತ್ತರ ನೀಡಲಿಲ್ಲ. ಒಟ್ಟು”ಶಾಂತಿ ಸಭೆ” ನಡೆಯಿತು: ಮುನೀರ್ ಕಾಟಿಪಳ್ಳ.
ಇಲಾಖೆಗಳಲ್ಲಿ ಸಂವಹನ: ಆಯುಕ್ತರ ಕಚೇರಿಗೆ ಬ್ಯಾರಿ ಭಾಷೆ ಪಡಿಕೊರು ಕೃತಿ ವಿತರಣೆ.
ದ.ಕ.ಜಿಲ್ಲಾಡಳಿತ ಕಚೇರಿಗಳಲ್ಲಿ ಸುಗಮ ಸಂವಹನಕ್ಕಾಗಿ ಕಲಾರಂಗ ನಿಯೋಗದಿಂದ ಬ್ಯಾರಿ ಭಾಷೆ ಪಡಿಕೊರು ಕೃತಿ ವಿತರಣೆ.