ಕುಂದಾಪುರ: ಇತ್ತೀಚೆಗೆ ಬಹುಕೋಟಿ ವಂಚನೆ ಆರೋಪಿ ಮತ್ತು ದುರ್ಗಾ ವಾಹಿನಿ ಸಂಘಟನೆಯ ಮುಖ್ಯಸ್ಥೆ ಚೈತ್ರಾ ಕುಂದಾಪುರಳನ್ನು ಬೆಂಗಳೂರು ಸಿ.ಸಿ.ಬಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಪ್ರದರ್ಶಿಸಿ ,ಹೆಚ್ಚುವರಿ ತನಿಖೆಗಾಗಿ...
ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಐವತ್ತನೇ ವಾರ್ಷಿಕ ಸ್ಮರಣಾರ್ಥ ಇಂದು ಬೆಂಗಳೂರಿನಲ್ಲಿ ನಡೆಯುವ ಸಂವಿಧಾನ ಯಾತ್ರೆ ಸಮಾರೋಪ ಸಮಾರಂಭ ಗೋಲ್ಡನ್ ಫಿಫ್ಟಿ ಮಾಹ ಸಮ್ಮೇಳನವನ್ನು...
ಬೆಂಗಳೂರು: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಶನ್ (ಎಸ್‌ಎಸ್‌ಎಫ್) ತನ್ನ 50 ನೇ ವಾರ್ಷಿಕೋತ್ಸವದ ಅಂಗವಾಗಿ ಭಾನುವಾರ, ಸೆಪ್ಟೆಂಬರ್ 10 ರಂದು ಅರಮನೆಯ ಕೃಷ್ಣ ವಿಹಾರ ಮೈದಾನದಲ್ಲಿ...
ಮಂಗಳೂರು: ಇತ್ತೀಚೆಗೆ ವಿಜಯಪುರದಲ್ಲಿ ಬಿಜೆಪಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ರವರು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯ ವೈಖರಿಯನ್ನು ಹಾಡಿ ಹೊಗಳುವ ಭರದಲ್ಲಿ ಕೇಂದ್ರ ಸರ್ಕಾರದ...
ಮಂಗಳೂರು: ಬಹು ಚರ್ಚಿತ ಉಜಿರೆ ಅತ್ಯಾಚಾರ ಮತ್ತು ಹತ್ಯೆ ನತದೃಷ್ಟೆ ಸೌಜನ್ಯಾ ಪ್ರಕರಣದಲ್ಲಿ ನೈಜ ದುಷ್ಕರ್ಮಿ ಅಪರಾಧಿಗಳು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಂಡಿದ್ದ ಬಗ್ಗೆ ಪ್ರಕರಣದ ಬಹು ಆಯಾಮಗಳು...
ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಗುರಿಯಾಗಿಸಿ, ಸಚಿವ ಅಶ್ವತ್ ನಾರಾಯಣ್,ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕೆಂದು ಪ್ರಚೋದಿತ ಹೇಳಿಕೆ ನೀಡಿರುವುದು ಖಂಡನಾರ್ಹ,ಅಕ್ಸ್ಯಮ್ಮ ಅಪರಾಧ...
ಮಂಗಳೂರು: ನಗರದ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.19ರ ಶನಿವಾರ...
ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಾದ ಮಾನ್ಯ ಎಂ ಬಿ ಪಾಟೀಲ್ ರವರು ಇಂದು ಮಂಗಳೂರು ಕುದ್ಮುಲ್ ರಂಗರಾವ್ ಪುರಭವನ ದಲ್ಲಿ ಕಾಂಗ್ರೆಸ್...
ಬೆಂಗಳೂರು: ಕರ್ನಾಟಕ ಹಾಗೂ ದೇಶದ ವಿವಿಧತೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಕಚೇರಿ ಮತ್ತು ನಾಯಕರ ಮನೆಗಳಿಗೆ ಎನ್....
ಮಂಗಳೂರು: ದೇಶದ ಹಲವು ರಾಜ್ಯಗಳಲ್ಲಿ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳು ಇಂದು ನಗರದ ಎಸ್ ಡಿಪಿಐ ಕಚೇರಿಯ ಬಾಗಿಲು ಮುರಿದು ಒಳಗೆ ನುಗ್ಗಿ ಪರಿಶೀಲನೆ ನಡೆಸಿದ್ದಾರೆ....